ಬೆಂಗಳೂರು ಮೆಟ್ರೋ ವಿಸ್ತರಣೆಗೆ ಮತ್ತೆ ಬ್ರೇಕ್! 4.5 ವರ್ಷಗಳಿಂದ ಹೊಸ ಯೋಜನೆ ಆರಂಭವಾಗಿಲ್ಲ; ಟ್ರಾಫಿಕ್ ಸಮಸ್ಯೆ ಮತ್ತಷ್ಟು ಗಂಭೀರ
ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚುತ್ತಿದ್ದು, ಟ್ರಾಫಿಕ್ ಸಮಸ್ಯೆ ನಾಗರಿಕರ ಪ್ರಮುಖ ತಲೆನೋವಾಗಿ ಪರಿಣಮಿಸಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರವೆಂದು ಪರಿಗಣಿಸಲಾದ ನಮ್ಮ ಮೆಟ್ರೋ …